ಆತ್ಮಸ್ತುತಿ ಪರನಿಂದೆಯ ಕೇಳಿಸದಿರಯ್ಯಾ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆತ್ಮಸ್ತುತಿ ಪರನಿಂದೆಯ ಕೇಳಿಸದಿರಯ್ಯಾ, ನಿಮ್ಮ ಧರ್ಮ ಆನು ಭಕ್ತನೆನ್ನಲ್ಲಿ ಲೇಸುಂಟೆಂದು ಪರಿಣಾಮಿಸಿದಡೆ ನಿಮಗಾನು ದ್ರೋಹಿಯಯ್ಯಾ. ಕೂಡಲಸಂಗಮದೇವಾ, ನಿಮ್ಮ ಶರಣರ ಲೇಸೇ ಎನ್ನ ಲೇಸಯ್ಯಾ. 408
ಆತ್ಮಸ್ತುತಿ ಪರನಿಂದೆಯ ಕೇಳಿಸದಿರಯ್ಯಾ
ನಿಮ್ಮ ಧರ್ಮ ಆನು ಭಕ್ತನೆನ್ನಲ್ಲಿ ಲೇಸುಂಟೆಂದು ಪರಿಣಾಮಿಸಿದಡೆ ನಿಮಗಾನು ದ್ರೋಹಿಯಯ್ಯಾ. ಕೂಡಲಸಂಗಮದೇವಾ
ನಿಮ್ಮ ಶರಣರ ಲೇಸೇ ಎನ್ನ ಲೇಸಯ್ಯಾ. 408