ಆದಿಯಲ್ಲಿ ಗುರುಬೀಜವಾದ ಪಿಂಡಕ್ಕೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯಲ್ಲಿ ಗುರುಬೀಜವಾದ ಪಿಂಡಕ್ಕೆ
ಅನಾದಿಯೆಂಬುದನೊಬ್ಬರು ತಿಳುಹಲುಂಟೆ ? ಆದಿ ಕಾಯ ಅನಾದಿ ಪ್ರಾಣವಾಗಿಪ್ಪ ಯೋಗವ ಭೇದಿಸಿ ತನ್ನೊಳಗೆ ತಾನೆ ತಿಳಿದು ನೋಡಲು `ಸ್ಯೋಹಂ' ಎಂಬುದು ತಾನೆ ಸತ್ಯ ನೋಡಾ ! (`ಕೋಹಂ' ಎಂಬುದು ತಾನಸತ್ಯ ನೋಡಾ?)