ಆದಿಯಲ್ಲಿ ವೇದ್ಯ ಶಿವಸಂಪತ್ತಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯಲ್ಲಿ ವೇದ್ಯ ಶಿವಸಂಪತ್ತಿನ ಮಹಾಘನ
ಲಿಂಗಪ್ರಾಣ ಸಹಜದಲ್ಲಿ ಉದಯವಾದ ಸಂಗನಬಸವ ನಮೋ ಸಂಗನಬಸವ ನಮೋ ! ಚೆನ್ನಸಂಗನ ಬಸವಿದೇವಂಗೆ ಅಪ್ರತಿಮಂಗೆ ಪ್ರತಿಯಿಲ್ಲ. ಆ ಧರ್ಮವೆ ಧರ್ಮ. ಕೂಡಲಚೆನ್ನಸಂಗಾ
ನಿಮ್ಮ ಶರಣ ಬಸವಣ್ಣನು ಉಪಮಾತೀತನಯ್ಯಾ.