ಆದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ, ಅನಾದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ, ಸಾಧ್ಯಾಸಾಧ್ಯವೆಂಬ ಸೂತಕ ಶಬ್ದಕ್ಕತೀತ. ಆ ಲಿಂಗವೆ ಆಲಿಂಗನವಾಗಿ ಅವಿರಳ ಸಂಪನ್ನನಾದಲ್ಲಿ, ಭೇದಭಾವವುಂಟೆಂಬೆನೆ ಅದೆ ಭವಕ್ಕೆ ಬೀಜ. ಎನ್ನ ಪ್ರಾಣಲಿಂಗ ನೀವೆಂದೆ ಇಪ್ಪೆನಯ್ಯಾ ಕೂಡಲಸಂಗಮದೇವಾ. ಆದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ
ಅನಾದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ
ಸಾಧ್ಯಾಸಾಧ್ಯವೆಂಬ ಸೂತಕ ಶಬ್ದಕ್ಕತೀತ. ಆ ಲಿಂಗವೆ ಆಲಿಂಗನವಾಗಿ ಅವಿರಳ ಸಂಪನ್ನನಾದಲ್ಲಿ
ಭೇದಭಾವವುಂಟೆಂಬೆನೆ ಅದೆ ಭವಕ್ಕೆ ಬೀಜ. ಎನ್ನ ಪ್ರಾಣಲಿಂಗ ನೀವೆಂದೆ ಇಪ್ಪೆನಯ್ಯಾ ಕೂಡಲಸಂಗಮದೇವಾ.