ವಿಷಯಕ್ಕೆ ಹೋಗು

ಆದಿಯಾಧಾರವುಳ್ಳನ್ನಕ್ಕರ ಉಪಚಾರ, ಎರಡೂ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆದಿಯಾಧಾರವುಳ್ಳನ್ನಕ್ಕರ ಉಪಚಾರ
ಎರಡೂ ಒಂದಾದಡೆ ಶಿವಾಚಾರ. ಆ ಶಿವಾಚಾರ ಸಯವಾದಡೆ ಬ್ರಹ್ಮಾಚಾರ
ಗುಹೇಶ್ವರನನರಿದಡೆ ಅನಾಚಾರ !