ಆದಿಯ ಕಂಡೆ, ಅನಾದಿಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯ ಕಂಡೆ
ಅನಾದಿಯ ಕಂಡೆ ಘನವ ಕಂಡೆ
ಮನವ ಕಂಡೆ
ಅನುವ ಕಂಡೆ ಆಯತ ಸ್ವಾಯತ ಸನ್ನಹಿತವ ಕಂಡೆ. ಗುಹೇಶ್ವರಲಿಂಗದಲ್ಲಿ ಬಸವಣ್ಣನ ಕೃಪೆಯಿಂದ
ನಿನ್ನ ಕಂಡೆ ಕಾಣಾ ಮಡಿವಾಳ ಮಾಚಯ್ಯಾ.