ಆದಿಯ ಪ್ರಸಾದವ ಕೊಂಬಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಯ ಪ್ರಸಾದವ ಕೊಂಬಡೆ ಆತ್ಮದ್ರೋಹಿ
ಗುರುಪ್ರಸಾದವ ಕೊಂಬಡೆ ಗುರುದ್ರೋಹಿ
ಲಿಂಗ ಪ್ರಸಾದವ ಕೊಂಬಡೆ ಲಿಂಗದ್ರೋಹಿ
ಜಂಗಮ ಪ್ರಸಾದವ ಕೊಂಬಡೆ ಜಂಗಮದ್ರೋಹಿ
ಸಮಯ ಪ್ರಸಾದವ ಕೊಂಬಡೆ ಭಾವವಳಿಯದಾಗಿ
ಕೂಡಲಚೆನ್ನಸಂಗ[ನೆಂಬ] ಹಿರಿಯನ ಹಿರಿಯ ಮಗ ಸಂಗನಬಸವಣ್ಣನ ಪ್ರಸಾದಕ್ಕೆ ನಾನೆಂಬ ಓಗರ