ಆದಿಶೂನ್ಯಂ ಮಧ್ಯಶೂನ್ಯಂ ಅಂತ್ಯಶೂನ್ಯಂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆದಿಶೂನ್ಯಂ ಮಧ್ಯಶೂನ್ಯಂ ಅಂತ್ಯಶೂನ್ಯಂ ನಿರಾಮಯಂ ಸರ್ವಶೂನ್ಯಂ ನಿರಾಕಾರಂ ನಿಶ್ಶಬ್ದಂ ಬ್ರಹ್ಮ ಉಚ್ಯತೇ ಆ ನಿರವಯಸ್ಥಲವು
ಉರಿಯುಂಡ ಕರ್ಪುರದಂತಿದ್ದಿತ್ತು; ಇಂತಿದು ನಿರವಯಸ್ಥಲವಯ್ಯಾ
ಕೂಡಲಚೆನ್ನಸಂಗಮದೇವಾ.