ಆದ್ಯರ ವಚನ ಆದ್ಯರಿಗಾಯಿತ್ತು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆದ್ಯರ ವಚನ ಆದ್ಯರಿಗಾಯಿತ್ತು, ವೇದ್ಯರಿಗಲ್ಲದೆ ಸಾಧ್ಯವಾಗದು. ಕೂಡಲಸಂಗಮದೇವಾ ನಿಮ್ಮ ಅನುಭಾವದಿಂದ ಎನ್ನ ಭವಂ ನಾಸ್ತಿಯಾಯಿತ್ತು ಆದ್ಯರ ವಚನ ಆದ್ಯರಿಗಾಯಿತ್ತು
ವೇದ್ಯರಿಗಲ್ಲದೆ ಸಾಧ್ಯವಾಗದು. ಕೂಡಲಸಂಗಮದೇವಾ ನಿಮ್ಮ ಅನುಭಾವದಿಂದ ಎನ್ನ ಭವಂ ನಾಸ್ತಿಯಾಯಿತ್ತು