ಆದ್ಯರ ವಚನ ಪರುಷ ಕಂಡಣ್ಣಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆದ್ಯರ ವಚನ ಪರುಷ ಕಂಡಣ್ಣಾ; ಸದಾಶಿವನೆಂಬ ಲಿಂಗ[ವು] ನಂಬುವುದು, ನಂಬಲೊಡನೆ ನೀ ವಿಜಯ ಕಂಡಣ್ಣಾ. ಅಧರಕ್ಕೆ ಕಹಿ, ಉದರಕ್ಕೆ ಸಿಹಿ ಕೂಡಲಸಂಗನ ಶರಣರ ವಚನ ಬೇವ ಸವಿದಂತೆ. 171 ಆದ್ಯರ ವಚನ ಪರುಷ ಕಂಡಣ್ಣಾ; ಸದಾಶಿವನೆಂಬ ಲಿಂಗ[ವು] ನಂಬುವುದು
ನಂಬಲೊಡನೆ ನೀ ವಿಜಯ ಕಂಡಣ್ಣಾ. ಅಧರಕ್ಕೆ ಕಹಿ
ಉದರಕ್ಕೆ ಸಿಹಿ ಕೂಡಲಸಂಗನ ಶರಣರ ವಚನ ಬೇವ ಸವಿದಂತೆ. 171