ಆಧಾರದಲ್ಲಿ ಅಭವನು ಸ್ವಾಯತ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಧಾರದಲ್ಲಿ ಅಭವನು ಸ್ವಾಯತ
ಸ್ವಾದಿಷ್ಠಾನದಲ್ಲಿ ರುದ್ರನು ಸ್ವಾಯತ
ಮಣಿಪೂರಕದಲ್ಲಿ ಮೃಡನು ಸ್ವಾಯತ
ವಿಶುದ್ಧಿಯಲ್ಲಿ ಸದಾಶಿವನು ಸ್ವಾಯತ. ಆಜ್ಞಾಚಕ್ರದಲ್ಲಿ ಶಾಂತ್ಯಾತೀತನು ಸ್ವಾಯತ. ಗುಹೇಶ್ವರಲಿಂಗವು
ವ್ಯೋಮ ವ್ಯೋಮವ ಕೂಡಿದಂತೆ !