ಆಧಾರದೊಳಗಣ ಜ್ಯೋತಿ ಮೂಜಗವ ನುಂಗಿದುದ ಕಂಡೆನಯ್ಯ. ಮೂಜಗ ಸತ್ತು ಮೂಜಗದೊಡೆಯನುಳಿದುದು ಸೋಜಿಗವೆಂದೆಂಬೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.