ಆಧಾರಲಿಂಗ ಕುಂಡಲಿವಿಡಿದು; ಹೃದಯಕಮಲದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಧಾರಲಿಂಗ ಕುಂಡಲಿವಿಡಿದು; ಹೃದಯಕಮಲದಲ್ಲಿ ಬ್ರಹ್ಮ
ನಾಳದಲ್ಲಿ ವಿಷ್ಣು
ನಾಳಾಗ್ರದಲ್ಲಿ ರುದ್ರ
ಭ್ರೂಮಧ್ಯದ ಮೇಲೆ ಈಶ್ವರನು
ಬ್ರಹ್ಮರಂಧ್ರದ ಮೇಲೆ ಸದಾಶಿವನು. ಶಿಖಾಗ್ರದಲ್ಲಿ ಸರ್ವಗತ ಶಿವನು._ ಆದಿ ಅನಾದಿಯಿಲ್ಲದಂದು ಗುಹೇಶ್ವರಲಿಂಗ ನಿರಾಳನು.