ವಿಷಯಕ್ಕೆ ಹೋಗು

ಆಧಾರ ಸ್ವಾದ್ಥಿಷ್ಠಾನ ಮಣಿಪೂರಕಸ್ಥಾನವರಿಯರು.

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆಧಾರ ಸ್ವಾದ್ಥಿಷ್ಠಾನ ಮಣಿಪೂರಕಸ್ಥಾನವರಿಯರು. ಅಷ್ಟದಳ ಕಮಲದಲ್ಲಿ ಸೂಕ್ಮ ನಾಳವೈದುವದೆ? ಇನ್ನೇನನರಿವರಾರೊ? ಬೇರೆ ಮತ್ತೆ ಅರಿಯಲುಂಟೆ ಹೇಳಾ? ಸಹಸ್ರದಳಕಮಲದ ಬ್ರಹ್ಮರಂಧ್ರದಲ್ಲಿಪ್ಪ ಅಮೃತಸ್ವರವನರಿದು
ಹಿಡಿದುಕೊಂಬುದು
ಅರಿದು!_ಗುಹೇಶ್ವರಾ.