ಆನು, ನಿಮ್ಮ ಬಂಟರ ಬಂಟ ನಾನಯ್ಯಾ, ಆನು, ನಿಮ್ಮ ಲೆಂಕರ ಲೆಂಕ ನಾನಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆನು, ನಿಮ್ಮ ಬಂಟರ ಬಂಟ ನಾನಯ್ಯಾ, ಆನು, ನಿಮ್ಮ ಲೆಂಕರ ಲೆಂಕ ನಾನಯ್ಯಾ, ಆನು, ನಿಮ್ಮ ತೊತ್ತಿರ ಪಡುಗವ ತೆಗೆವ ಪಡಿದೊತ್ತಯ್ಯಾ. ಕೂಡಲಸಂಗನ ಶರಣರಿಗೆಲ್ಲಾ ಸಂಗನಬಸವನ ಬಿನ್ನಪ; ಕವಳಿಗೆಗೆ ಸಂದಿತ್ತು ನಿಮ್ಮ ನಿಜಪದದಲ್ಲಿ ಬೆರಸೆಂದು ಕೃಪೆಮಾಡಿರಯ್ಯಾ ಆನು
ನಿಮ್ಮ ಬಂಟರ ಬಂಟ ನಾನಯ್ಯಾ
ಆನು
ನಿಮ್ಮ ಲೆಂಕರ ಲೆಂಕ ನಾನಯ್ಯಾ
ಆನು
ನಿಮ್ಮ ತೊತ್ತಿರ ಪಡುಗವ ತೆಗೆವ ಪಡಿದೊತ್ತಯ್ಯಾ. ಕೂಡಲಸಂಗನ ಶರಣರಿಗೆಲ್ಲಾ ಸಂಗನಬಸವನ ಬಿನ್ನಪ; ಕವಳಿಗೆಗೆ ಸಂದಿತ್ತು ನಿಮ್ಮ ನಿಜಪದದಲ್ಲಿ ಬೆರಸೆಂದು ಕೃಪೆಮಾಡಿರಯ್ಯಾ