Library-logo-blue-outline.png
View-refresh.svg
Transclusion_Status_Detection_Tool

ಆನೆಯೂ ಆ ದಾರಿಯಲ್ಲಿ ಹೋುತ್ತೆಂದಡೆ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಆನೆಯೂ ಆ ದಾರಿಯಲ್ಲಿ ಹೋುತ್ತೆಂದಡೆ, ಆಡೂ ಆ ದಾರಿಯಲ್ಲಿ ಹೋುತ್ತೆನ್ನಬಹುದೆ ಸಂಗನ ಶರಣರಿಗೆ ಆನು ಸರಿಯೆಂದು ಗಳಹಲಿಬಹುದೆ ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆ ಹೇಳಾ, ಕೂಡಲಸಂಗಮದೇವಾ? 329 ಆನೆಯೂ ಆ ದಾರಿಯಲ್ಲಿ ಹೋುತ್ತೆಂದಡೆ
ಆಡೂ ಆ ದಾರಿಯಲ್ಲಿ ಹೋುತ್ತೆನ್ನಬಹುದೆ ಸಂಗನ ಶರಣರಿಗೆ ಆನು ಸರಿಯೆಂದು ಗಳಹಲಿಬಹುದೆ ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆ ಹೇಳಾ
ಕೂಡಲಸಂಗಮದೇವಾ? 329