ಆನೆಯ ಹೆಣ ಬಿದ್ದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆನೆಯ ಹೆಣ ಬಿದ್ದಡೆ ಕೋಡಗ ಮುದ್ದಾಡಿಸಿತ್ತ ಕಂಡೆನಯ್ಯಾ
ಕಾಡೊಳಗೊಬ್ಬ ಸೂಳೆ ಕರೆದು ಒತ್ತೆಯ ಕೊಂಬುದ ಕಂಡೆನಯ್ಯಾ
ಹಾಳೂರೊಳಗೆ ನಾಯ ಜಗಳವ ಕಂಡೆ: ಇದೇನು ಸೋಜಿಗವೊ ಗುಹೇಶ್ವರಾ !