ಆಯತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಯತ, ಸ್ವಾಯತದನುಭಾವವ ನಾನೆತ್ತ ಬಲ್ಲೆನು ಲಿಂಗ ಜಂಗಮಕ್ಕೆ ಮಾಡಿ ನೀಡುವ ಅಚ್ಚ ಶರಣರ ಮನೆಯಲು ಭೃತ್ಯನಾಗಿಪ್ಪೆನಯ್ಯಾ. ಇದು ಕಾರಣ ಕೂಡಲಸಂಗನ ಶರಣರಲ್ಲದೆ ಅನ್ಯವನರಿಯೆನಾಗಿ. 364 ಆಯತ
ಸ್ವಾಯತದನುಭಾವವ ನಾನೆತ್ತ ಬಲ್ಲೆನು ಲಿಂಗ ಜಂಗಮಕ್ಕೆ ಮಾಡಿ ನೀಡುವ ಅಚ್ಚ ಶರಣರ ಮನೆಯಲು ಭೃತ್ಯನಾಗಿಪ್ಪೆನಯ್ಯಾ. ಇದು ಕಾರಣ ಕೂಡಲಸಂಗನ ಶರಣರಲ್ಲದೆ ಅನ್ಯವನರಿಯೆನಾಗಿ. 364"https://kn.wikisource.org/w/index.php?title=ಆಯತ&oldid=79943" ಇಂದ ಪಡೆಯಲ್ಪಟ್ಟಿದೆ