ವಿಷಯಕ್ಕೆ ಹೋಗು

ಆಯತದಲ್ಲಿ ಪೂರ್ವಾಚಾರಿಯ ಕಂಡೆ.

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಆಯತದಲ್ಲಿ ಪೂರ್ವಾಚಾರಿಯ ಕಂಡೆ. ಸ್ವಾಯತದಲ್ಲಿ ಪೂರ್ವಾಚಾರಿಯ ಕಂಡೆ. ಸನ್ನಹಿತದಲ್ಲಿ ಪೂರ್ವಾಚಾರಿಯ ಕಂಡೆ. ಗುಹೇಶ್ವರಲಿಂಗದಲ್ಲಿ ಪೂರ್ವಾಚಾರಿ ಸಂಗನಬಸವಣ್ಣನ
ಶ್ರೀಪಾದಕ್ಕೆ ನಮೋ ನಮೋ ಎಂಬೆನು.