ಆಯತ ಸ್ವಾಯತ ಅನುಭಾವವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಂ ಸಮರ್ಪಿಸಿ
ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ. ಇದು ಕಾರಣ
ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.