ಆಯತ ಸ್ವಾಯತ ಸನ್ನಹಿತನಾಗಿ,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಯತ ಸ್ವಾಯತ ಸನ್ನಹಿತನಾಗಿ
ಆರಾಧ್ಯಲಿಂಗದಲ್ಲಿ ಅನುಭಾವಿಯಾಗಿಪ್ಪನು ಬಸವಣ್ಣನು. ಜಂಗಮಲಿಂಗ ಪ್ರಾಣಿಯಾಗಿ ನಿಷ್ಪ್ರಾಣವಾಗಿಪ್ಪನು ಬಸವಣ್ಣನು. ಗುಹೇಶ್ವರಲಿಂಗದಲ್ಲಿ
ಸಂಗನಬಸವಣ್ಣನ ಆಚಾರದ ಪರಿ ನಿನಗಲ್ಲದೆ ಅರಿಯಬಾರದು. ಎನಗೊಮ್ಮೆ ತಿಳುಹಿಕೊಡಾ ಚೆನ್ನಬಸವಣ್ಣಾ.