ಆಯಿತ್ತೆ ಉದಯಮಾನ, ಹೋಯಿತ್ತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಯಿತ್ತೆ ಉದಯಮಾನ
ಹೋಯಿತ್ತೆ ಅಸ್ತಮಾನ. ಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವು ! ಕತ್ತಲೆಗವಿಯಿತ್ತು ಮೂರು ಲೋಕದೊಳಗೆ. ಇದರಚ್ಚುಗವೇನು ಹೇಳಾ ಗುಹೇಶ್ವರಾ ?