ಆಯುಷ್ಯ ತೀರಿದಲ್ಲದೆ ಮರಣವಿಲ್ಲ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಯುಷ್ಯ ತೀರಿದಲ್ಲದೆ ಮರಣವಿಲ್ಲ, ಭಾಷೆ ತಪ್ಪಿದಲ್ಲದೆ ದಾರಿದ್ರ್ಯವಿಲ್ಲ. ಅಂಜಲದೇಕೋ ಲೋಕ ವಿಗರ್ಭಣೆಗೆ ಅಂಜಲದೇಕೋ, ಕೂಡಲಸಂಗಮದೇವಾ ನಿಮ್ಮಾಳಾಗಿ. ಆಯುಷ್ಯ ತೀರಿದಲ್ಲದೆ ಮರಣವಿಲ್ಲ
ಭಾಷೆ ತಪ್ಪಿದಲ್ಲದೆ ದಾರಿದ್ರ್ಯವಿಲ್ಲ. ಅಂಜಲದೇಕೋ ಲೋಕ ವಿಗರ್ಭಣೆಗೆ ಅಂಜಲದೇಕೋ
ಕೂಡಲಸಂಗಮದೇವಾ ನಿಮ್ಮಾಳಾಗಿ.