ಆರತವಡಗಿತ್ತೆನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರತವಡಗಿತ್ತೆನ್ನ, ಬಯಕೆ ಸಮನಿಸಿತ್ತೆನ್ನ, ಸಂಕಲ್ಪ ಸಮನಿಸಿತ್ತೆನ್ನ, ಸ್ವಯವು ದೊರೆಕೊಂಡಿತ್ತೆನ್ನ. ನಿಮ್ಮ ನೋಡಿ ಎನ್ನ ಕಂಗೆ ಮಂಗಳಮಯದ ಸುಖಸಂಗವಾಯಿತ್ತು. ಅಯ್ಯಾ, ಒಳಗು ಹೊರಗು, ಹೊರಗೊಳಗೆಂಬುದ ತಿಳಿದು, ಪ್ರಭುವಿನ ಕರುಣದಿಂದ ಕೂಡಲಸಂಗಮದೇವರಲ್ಲಿ ತೆರಹಿಲ್ಲದಿರ್ದೆನು .