ಆರಾಧನೆಯ ಮಾಡಿದಡೆ ಅಮೃತದ ಬೆಳಸು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆರಾಧನೆಯ ಮಾಡಿದಡೆ ಅಮೃತದ ಬೆಳಸು, ವಿರೋದ್ಥಿಸಿದಡೆ ವಿಷದ ಬೆಳಸು, ಇದು ಕಾರಣ ಜಂಗಮಕ್ಕೆ ಅಂಜಲೇಬೇಕು. ಸ್ಥಾವರ ಜಂಗಮ ಒಂದೆಂದರಿದಡೆ ಕೂಡಲಸಂಗಮದೇವ ಶರಣಸನ್ನಿಹಿತ. 422
ಆರಾಧನೆಯ ಮಾಡಿದಡೆ ಅಮೃತದ ಬೆಳಸು
ವಿರೋದ್ಥಿಸಿದಡೆ ವಿಷದ ಬೆಳಸು
ಇದು ಕಾರಣ ಜಂಗಮಕ್ಕೆ ಅಂಜಲೇಬೇಕು. ಸ್ಥಾವರ ಜಂಗಮ ಒಂದೆಂದರಿದಡೆ ಕೂಡಲಸಂಗಮದೇವ ಶರಣಸನ್ನಿಹಿತ. 422