ಆರಾರ ಸಂಗವೇನೇನ ಮಾಡದಯ್ಯಾ ಕೀಡೆ ಕೊಂಡಲಿಗನಾಗದೆ ಅಯ್ಯಾ ಚಂದನದ ಸನ್ನಿಧಿಯಲ್ಲಿ ಪರಿಮಳ ತಾಗಿ ಬೇವು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆರಾರ ಸಂಗವೇನೇನ ಮಾಡದಯ್ಯಾ ಕೀಡೆ ಕೊಂಡಲಿಗನಾಗದೆ ಅಯ್ಯಾ ಚಂದನದ ಸನ್ನಿಧಿಯಲ್ಲಿ ಪರಿಮಳ ತಾಗಿ ಬೇವು, ಬೊಬ್ಬುಲಿ, ತರಿಯ ಗಂಧಂಗಳಾಗವೆ ನಮ್ಮ ಕೂಡಲಸಂಗನ ಶರಣರ ಸನ್ನಿಧಿುಂದ ಕರ್ಮ ನಿರ್ಮಳವಾಗದಿಹುದೆ 141 ಆರಾರ ಸಂಗವೇನೇನ ಮಾಡದಯ್ಯಾ ಕೀಡೆ ಕೊಂಡಲಿಗನಾಗದೆ ಅಯ್ಯಾ ಚಂದನದ ಸನ್ನಿಧಿಯಲ್ಲಿ ಪರಿಮಳ ತಾಗಿ ಬೇವು
ಬೊಬ್ಬುಲಿ
ತರಿಯ ಗಂಧಂಗಳಾಗವೆ ನಮ್ಮ ಕೂಡಲಸಂಗನ ಶರಣರ ಸನ್ನಿಧಿುಂದ ಕರ್ಮ ನಿರ್ಮಳವಾಗದಿಹುದೆ 141