ವಿಷಯಕ್ಕೆ ಹೋಗು

ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೊಂದು ದಿನವಾಯಿತ್ತು

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೊಂದು ದಿನವಾಯಿತ್ತು. ನಾರಾಯಣರೊಂದು ಕೋಟಿ ಮಡಿವಲ್ಲಿ ರುದ್ರನ ಕಣ್ಣೆವೆ ಹಳಚಿತ್ತು. ರುದ್ರಾವತಾರ ಹಲವಳಿವಲ್ಲಿ ಕೂಡಲಸಂಗಮದೇವನೇನೆಂದರಿಯ. ಆರು ಕೋಟಿ ಬ್ರಹ್ಮರು ಮಡಿವಲ್ಲಿ ನಾರಾಯಣಗೊಂದು ದಿನವಾಯಿತ್ತು. ನಾರಾಯಣರೊಂದು ಕೋಟಿ ಮಡಿವಲ್ಲಿ ರುದ್ರನ ಕಣ್ಣೆವೆ ಹಳಚಿತ್ತು. ರುದ್ರಾವತಾರ ಹಲವಳಿವಲ್ಲಿ ಕೂಡಲಸಂಗಮದೇವನೇನೆಂದರಿಯ.