ಆರು ದರುಶನ ಅನಾಚಾರವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆರು ದರುಶನ ಅನಾಚಾರವ ನಡೆದವು
ಸುರೆಯ ಕುಡಿದವು
ಮಾಂಸವ ತಿಂದವು. ಆರು ದರುಶನಕ್ಕೆ ಅನಾಚಾರವಾದುದೆಂದು ನಾನು ಗುರುವಾದೆ ಕಾಣಾ ಗುಹೇಶ್ವರಾ.