ಆರೂ ಇಲ್ಲದವಳೆಂದು ಆಳಿಗೊಳಲುಬೇಡ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ ಏನ ಮಾಡಿದಡೂ ಆನಂಜುವಳಲ್ಲ. ತರಗೆಲೆಯ ಮೆಲಿದು ಆನಿಹೆನು
ಸರಿಯ ಮೇಲೊರಗಿ ಆನಿಹೆನು. ಚೆನ್ನಮಲ್ಲಿಕಾರ್ಜುನಯ್ಯಾ
ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.