ಆಲಿಕಲ್ಲ ನಡುವೆ ಆರಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಆಲಿಕಲ್ಲ ನಡುವೆ ಆರಯ್ಯಾ ಅಗ್ನಿಯನಿರಿಸಿದವರು ? ಅದು ನಂದದೆ ಉರಿಯದೆ ನಿಂದ ಪರಿಯ ನೋಡಾ ! ಮನಪವನಗಳ ಅಡುಗಬ್ಬನಿಕ್ಕಿ
ಅಗ್ನಿಯ ಪಟುಮಾಡಬಲ್ಲವರನೊಬ್ಬರನೂ ಕಾಣೆ ! ಹಸಿಯಡಗನೆ ಹಿಡಿದು ಹಸಿದು ಸತ್ತರು. ಗುಹೇಶ್ವರಲಿಂಗದಲ್ಲಿ ಪ್ರಾಣಲಿಂಗಿಗಳಪೂರ್ವ !