ಆಳಿಗೊಂಡಹರೆಂದು ಅಂಜಲದೇಕೆ ನಾಸ್ತಿಕವಾಡಿಹರೆಂದುನಾಚಲದೇಕೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಆಳಿಗೊಂಡಹರೆಂದು ಅಂಜಲದೇಕೆ ನಾಸ್ತಿಕವಾಡಿಹರೆಂದುನಾಚಲದೇಕೆ ಆರಾದಡಾಗಲಿ ಶ್ರೀಮಹಾದೇವರಿಗೆ ಶರಣೆನ್ನಿ. ಏನೂ ಅರಿಯೆನೆಂದು ಮೋನಗೊಂಡಿರಬೇಡ. ಕೂಡಲಸಂಗಮದೇವರ ಮುಂದೆ ದಂದಣ ದತ್ತಣಯೆನ್ನಿ. 176