ಆಳುತನದ ಮಾತನಾಡದಿರೆಲವೊ ಮೇಲೆ

ವಿಕಿಸೋರ್ಸ್ದಿಂದ


Pages   (key to Page Status)   

ಆಳುತನದ ಮಾತನಾಡದಿರೆಲವೊ ಮೇಲೆ ಕಾರ್ಯದಿಮ್ಮಿತ್ತಣ್ಣಾ. ಅಲಗಿನ ಮೊನೆಯ ಧಾರೆ ಮಿಂಚುವಾಗ ಕೊಡದೆ ಕೊಂಕದೆ ನಿಲಬೇಕಯ್ಯ. ಬಂಟ ಬೆಟ್ಟ ಭಕ್ತಿಯೊಂದೆ ಕಂಡಯ್ಯ. ಚೆನ್ನಮಲ್ಲಿಕಾರ್ಜುನನಂತಲ್ಲದೊಲ್ಲ.