ಆವ ಕುಲವಾದಡೇನು ಶಿವಲಿಂಗವಿದ್ದವನೆ ಕುಲಜನು

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆವ ಕುಲವಾದಡೇನು ಶಿವಲಿಂಗವಿದ್ದವನೆ ಕುಲಜನು, ಕುಲವನರಸುವರೆ ಶರಣರಲ್ಲಿ, ಜಾತಿಸಂಕರನಾದ ಬಳಿಕ ಶಿವಧರ್ಮಕುಲೇಜಾತಃ ಪುನರ್ಜನ್ಮ ವಿವರ್ಜಿತಃ± ಉಮಾ ಮಾತಾ ಪಿತಾ ರುದ್ರ ಐಶ್ವರಂ ಕುಲಮೇವ ಚ± ಎಂದುದಾಗಿ, ಒಕ್ಕುದ ಕೊಂಬೆನವರಲ್ಲಿ, ಕೂಸ ಕೊಡುವೆ. ಕೂಡಲಸಂಗಮದೇವಾ, ನಂಬುವೆ ನಿಮ್ಮ ಶರಣನು. ಆವ ಕುಲವಾದಡೇನು ಶಿವಲಿಂಗವಿದ್ದವನೆ ಕುಲಜನು
ಕುಲವನರಸುವರೆ ಶರಣರಲ್ಲಿ
ಜಾತಿಸಂಕರನಾದ ಬಳಿಕ ಶಿವಧರ್ಮಕುಲೇಜಾತಃ ಪುನರ್ಜನ್ಮ ವಿವರ್ಜಿತಃ± ಉಮಾ ಮಾತಾ ಪಿತಾ ರುದ್ರ ಐಶ್ವರಂ ಕುಲಮೇವ ಚ± ಎಂದುದಾಗಿ
ಒಕ್ಕುದ ಕೊಂಬೆನವರಲ್ಲಿ
ಕೂಸ ಕೊಡುವೆ. ಕೂಡಲಸಂಗಮದೇವಾ
ನಂಬುವೆ ನಿಮ್ಮ ಶರಣನು.