ಆವ ವಿದ್ಯೆಯ ಕಲಿತಡೇನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆವ ವಿದ್ಯೆಯ ಕಲಿತಡೇನು ಸಾವ ವಿದ್ಯೆ ಬೆನ್ನಬಿಡದು. ಅಶನವ ತೊರೆದಡೇನು
ವ್ಯಸನವ ಮರೆದಡೇನು? ಉಸುರ ಹಿಡಿದಡೇನು
ಬಸುರ ಕಟ್ಟಿದಡೇನು? ಚೆನ್ನಮಲ್ಲಿಕಾರ್ಜುನದೇವಯ್ಯಾ
ನೆಲ ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು?