ಆಸೆಗೆ ಹುಟ್ಟಿದ ಪ್ರಾಣಿ ಆಸೆಯನೆ ಕಲಿತು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಆಸೆಗೆ ಹುಟ್ಟಿದ ಪ್ರಾಣಿ ಆಸೆಯನೆ ಕಲಿತು, ಪುಣ್ಯದ ಪದವಿಯ ಬಯಸಿದಡೆ ಭವಮಾಲೆಯ ಬರವು ತಪ್ಪದು. ಬೇಡಲು ಹುಟ್ಟಿದ ಪ್ರಾಣಿಗೆ, ಬೇಡಲು ವಿಧಿಯೆ ಸೂಳೆಗೆ ಹುಟ್ಟಿದ ಪ್ರಾಣಿಗೆ ನಿಜಗುಣ ಸಜ್ಜನವಪ್ಪುದೆ ಲಿಂಗ-ಉದಯ, ಶರಣ-ವಿಸ್ತಾರವು ಬಯಸಿದಡೊಳವೆ ಕೂಡಲಸಂಗಮದೇವಾ, ನಿಮ್ಮಲ್ಲಿ 128 ಆಸೆಗೆ ಹುಟ್ಟಿದ ಪ್ರಾಣಿ ಆಸೆಯನೆ ಕಲಿತು
ಪುಣ್ಯದ ಪದವಿಯ ಬಯಸಿದಡೆ ಭವಮಾಲೆಯ ಬರವು ತಪ್ಪದು. ಬೇಡಲು ಹುಟ್ಟಿದ ಪ್ರಾಣಿಗೆ
ಬೇಡಲು ವಿಧಿಯೆ ಸೂಳೆಗೆ ಹುಟ್ಟಿದ ಪ್ರಾಣಿಗೆ ನಿಜಗುಣ ಸಜ್ಜನವಪ್ಪುದೆ ಲಿಂಗ-ಉದಯ
ಶರಣ-ವಿಸ್ತಾರವು ಬಯಸಿದಡೊಳವೆ ಕೂಡಲಸಂಗಮದೇವಾ
ನಿಮ್ಮಲ್ಲಿ 128