ಆಸೆಯೆಂಬ ಕೂಸನೆತ್ತಲು, ರೋಷವೆಂಬ

ವಿಕಿಸೋರ್ಸ್ದಿಂದ



Pages   (key to Page Status)   


ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ_ ಇಂತೀ ಎರಡಿಲ್ಲದ ಕೂಸನೆತ್ತ ಬಲ್ಲಡೆ ಆತನೇ ಲಿಂಗೈಕ್ಯನು ಗುಹೇಶ್ವರಾ.