ಇಂದಿಂಗೆಂತು ನಾಳಿಂಗೆಂತು ಎಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಂದಿಂಗೆಂತು ನಾಳಿಂಗೆಂತು ಎಂದು- ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ
ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ. ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದುದಯ್ಯಾ ಈ ಮಾಯೆ
ಕೂಡಲಸಂಗಮದೇವಾ.