ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾಯಿತ್ತಯ್ಯಾ. ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ. ಇದರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಂದು ಹುಟ್ಟಿದ ಕೂಸಿಂಗೆ ಇಂದೆ ಜವ್ವನವಾಯಿತ್ತಯ್ಯಾ.
ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ.
ಇದರ ಸಂಗಸುಖದನುಭಾವವನು ಕೂಡಲಸಂಗಮದೇವ ತಾನೆ ಬಲ್ಲ.