ಇಂದೆನ್ನ ಮನೆಗೆ ಗಂಡ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಂದೆನ್ನ ಮನೆಗೆ ಗಂಡ ಬಂದಹನೆಲೆಗವ್ವಾ. ನಿಮನಿಮಗೆಲ್ಲಾ ಶೃಂಗಾರವ ಮಾಡಿಕೊಳ್ಳಿ. ಚೆನ್ನಮಲ್ಲಿಕಾರ್ಜುನನೀಗಳೆ ಬಂದಹನು
ಇದಿರುಗೊಳ್ಳಿ ಬನ್ನಿರವ್ವಗಳಿರಾ.