Library-logo-blue-outline.png
View-refresh.svg
Transclusion_Status_Detection_Tool

ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು ಗುಡಿ ತೋರಣವ ಕಟ್ಟಿ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು ಗುಡಿ ತೋರಣವ ಕಟ್ಟಿ, ಷಡುಸಮ್ಮಾರ್ಜನೆಯ ಮಾಡಿ, ರಂಗವಾಲಿಯನಿಕ್ಕಿ `ಉಘೇ, ಚಾಂಗು ಭಲಾ' ಎಂದೆಂಬೆ. ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹುವರಾಗಿ.
ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು ಗುಡಿ ತೋರಣವ ಕಟ್ಟಿ
ಷಡುಸಮ್ಮಾರ್ಜನೆಯ ಮಾಡಿ
ರಂಗವಾಲಿಯನಿಕ್ಕಿ `ಉಘೇ
ಚಾಂಗು ಭಲಾ' ಎಂದೆಂಬೆ. ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹುವರಾಗಿ