ಇಂದ್ರನಂತೆ ಮಾಡುವೆ, ಚಂದ್ರನಂತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಂದ್ರನಂತೆ ಮಾಡುವೆ
ಚಂದ್ರನಂತೆ ಮಾಡುವೆ
ಮಾಣಿಕ್ಯದ ಹೊಳಹಿನಂತೆ ಮಾಡುವೆನಯ್ಯಾ. ನೀ ನೋಡದಿರಯ್ಯಾ. ಮಾಡುವೆನು ಸೂರ್ಯನ ಪ್ರಭೆಯಂತೆ
ನೀ ನೋಡಿ ಮತ್ತಡಗುವ ಕೃತಕವ ನಾನು ಬಲ್ಲೆ. ಬೆಡಗು ನಿರಾಳ ಗುಹೇಶ್ವರಾ.