ಇಂದ್ರಿಯಂಗಳುಳ್ಳನ್ನಕ್ಕರ ಪ್ರಾಣಂಗೆ ಬಂಧನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಂದ್ರಿಯಂಗಳುಳ್ಳನ್ನಕ್ಕರ ಪ್ರಾಣಂಗೆ ಬಂಧನ ಮಾಬುದೆ ಭವದುಃಖಿಗಳಿರೆ? ಇಂದ್ರಿಯಂಗಳನೆಲ್ಲವ ಲಿಂಗಸಂಧಾನವ ಮಾಡಬಲ್ಲರೆ ಪ್ರಾಣನ ಬಂಧನ ಬಿಟ್ಟು ಓಡುವುದು ನೋಡಾ. ಪ್ರಾಣಲಿಂಗವಾಗಿಯಲ್ಲದೆ ಪ್ರಳಯವ ಗೆಲಬಾರದು. ಪ್ರಳಯ ಪ್ರಳಯದ ಹಳೆಯರಾಗಿಪ್ಪವರ ಪ್ರಾಣಲಿಂಗಸಂಬಂದ್ಥಿಗಳೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.