ಇಟ್ಟಿಯ ಹಣ್ಣ ನರಿ ತಿಂದು ಸೃಷ್ಟಿ ತಿರುಗಿತ್ತೆಂಬಂತೆ ಮಟ್ಟಿಯನಿಟ್ಟ ದ್ವಿಜರ ಮಾತದೇಕೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಟ್ಟಿಯ ಹಣ್ಣ ನರಿ ತಿಂದು ಸೃಷ್ಟಿ ತಿರುಗಿತ್ತೆಂಬಂತೆ ಮಟ್ಟಿಯನಿಟ್ಟ ದ್ವಿಜರ ಮಾತದೇಕೆ ಹಗಲುಗಾಣದ ಗೂಗೆ ಇರುಳಾಯಿತ್ತೆಂದಡೆ
ಜಗಕ್ಕೆ ಇರುಳಪ್ಪುದೆ ಮರುಳೆ ಹೋಮದ ನೆವದಲ್ಲಿ ಹೋತನು ಕೊಂದು ತಿಂಬ ಅನಾಮಿಕರೊಡನಾಡಿ ಗೆಲಿವುದೇನು ಕೂಡಲಸಂಗಮದೇವಾ.