ಇದು ಕಾರಣ, ಸರ್ವಾಂಗೋದ್ಧೂಳನವೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇದು ಕಾರಣ
ಸರ್ವಾಂಗೋದ್ಧೂಳನವೆ ಅದ್ಥಿಕ ನೋಡಾ. ಆತನ ರೋಮರೋಮಂಗಳೆಲ್ಲವು ಲಿಂಗಮಯ ನೋಡಾ. ಆತನು ಪವಿತ್ರಕಾಯನು ನೋಡಾ. ಆತನು ಸ್ವಯಂಜ್ಯೋತಿಸ್ವರೂಪನು ನೋಡಾ. ಆತನು ಶುದ್ಧ ನಿರ್ಮಲನು ನೋಡಾ. ಆ ಪರಶಿವಸ್ವರೂಪಂಗೆ ನಮೋನಮೋ ಎಂಬೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.