ಇದು ಲೇಸಾಯಿತ್ತು: ತುಂಬಿದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಇದು ಲೇಸಾಯಿತ್ತು: ತುಂಬಿದ ಲೆಕ್ಕಕ್ಕೆ ಮತ್ತೊಂದೆಂದು ಕಡೆಗಾಣಿಸುವಂತೆ
ಸ್ಥಾಣುವಿನ ಮರೆಯ ಚೋರನಂತೆ
ಅಂಬುಧಿಯ ಕೊಂಬಿನಲ್ಲಿದ್ದ ವಿಹಂಗನಂತೆ
ಎಲ್ಲಿ ಬಂದಡೂ ಗುಹೇಶ್ವರನೆಂಬ ಭಾವ ಒಂದಾಯಿತ್ತು !