ವಿಷಯಕ್ಕೆ ಹೋಗು

ಇದ್ದಿತ್ತೆಂದರಿಯೆ, ಇಲ್ಲವೆಂದರಿಯೆ, ಏನೆಂದರಿಯೆ.

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಇದ್ದಿತ್ತೆಂದರಿಯೆ
ಇಲ್ಲವೆಂದರಿಯೆ
ಏನೆಂದರಿಯೆ. ಪಂಚಭೂತಪ್ರಾಣಿಯ ಏಕಭೂತಪ್ರಾಣಿ ಬಂದು ಸೋಂಕಿದಡೆ ಎಹಂಗೆ ಇದ್ದಿತ್ತು ಅಹಂಗೆ ಇದ್ದಿತ್ತಾಗಿ_ಇದೇನೆಂದರಿಯೆ. ಗುಹೇಶ್ವರಲಿಂಗವು ತನ್ನಂತೆ ಮಾಡಿದನಾಗಿ_ಇದೇನೆಂದರಿಯೆ