ಇಪ್ಪತ್ತುನಾಲ್ಕು ತಿಥಿಯಿಂದ ವೆಗ್ಗಳ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಪ್ಪತ್ತುನಾಲ್ಕು ತಿಥಿಯಿಂದ ವೆಗ್ಗಳ, ಗ್ರಹಣ-ಸಂಕ್ರಾಂತಿಯಿಂದ ವೆಗ್ಗಳ, ಏಕಾದಶಿ-ವ್ಯತೀಪಾತದಿಂದ ವೆಗ್ಗಳ, ಸೂಕ್ಷ್ಮಶಿವಪಥವನರಿದಂಗೆ ಹೋಮ-ನೇಮ-ಜಪ-ತಪದಿಂದ ವೆಗ್ಗಳ, ಕೂಡಲಸಂಗಮದೇವಾ ನಿಮ್ಮ ಮಾಣದೆ ನೆನೆವಂಗೆ ಇಪ್ಪತ್ತುನಾಲ್ಕು ತಿಥಿಯಿಂದ ವೆಗ್ಗಳ
ಗ್ರಹಣ-ಸಂಕ್ರಾಂತಿಯಿಂದ ವೆಗ್ಗಳ
ಏಕಾದಶಿ-ವ್ಯತೀಪಾತದಿಂದ ವೆಗ್ಗಳ
ಸೂಕ್ಷ್ಮಶಿವಪಥವನರಿದಂಗೆ ಹೋಮ-ನೇಮ-ಜಪ-ತಪದಿಂದ ವೆಗ್ಗಳ
ಕೂಡಲಸಂಗಮದೇವಾ ನಿಮ್ಮ ಮಾಣದೆ ನೆನೆವಂಗೆ