ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ, ಒಬ್ಬನೆ ಕಾಣಿರೊ, ಇಬ್ಬರೆಂಬುದು ಹುಸಿ ನೋಡಾ ! ಕೂಡಲಸಂಗಮದೇವನಲ್ಲದಿಲ್ಲೆಂದಿತ್ತು ವೇದ. ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ
ಒಬ್ಬನೆ ಕಾಣಿರೊ
ಇಬ್ಬರೆಂಬುದು ಹುಸಿ ನೋಡಾ ! ಕೂಡಲಸಂಗಮದೇವನಲ್ಲದಿಲ್ಲೆಂದಿತ್ತು ವೇದ.