ವಿಷಯಕ್ಕೆ ಹೋಗು

ಇಬ್ಬರ ಮಧ್ಯದಲೊಂದು ಮಗುವು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಇಬ್ಬರ ಮಧ್ಯದಲೊಂದು ಮಗುವು ಹುಟ್ಟಿತ್ತು. ಆ ಮಗುವಿನ ಹುಟ್ಟ ತಾಯಿಯೂ ಅರಿಯಳು
ತಂದೆಯೂ ಅರಿಯನು ! ಹೆಸರಿಟ್ಟು ಕರೆದು ಜೋಗುಳವಾಡುತ್ತೈದಾರೆ. ಕೈ ಬಾಯಿಗೆ ಬಂದ ಶಿಶು ಮೈದೋರದಿದ್ದಡೆ
ಕಂಡು ನಾನು ನಾಚಿದೆನು ಕಾಣಾ ಗುಹೇಶ್ವರಾ.