ಇಬ್ಬರ ಮಧ್ಯದಲ್ಲಿ ಒಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಬ್ಬರ ಮಧ್ಯದಲ್ಲಿ ಒಂದು ವಸ್ತುವುಂಟು
ಕಂಡಿರೆ ಗಣಂಗಳಿರಾ ? ಕಂಡಿರೆ ಅಣ್ಣಗಳಿರಾ ? ಗುರುವಿನ ಗುರು ಇದ ಬೇಗಲ(ನ?)ರಿಯೆ ಗುಹೇಶ್ವರಲಿಂಗದಲ್ಲಿ_ಸಂಗನಬಸವಣ್ಣಾ.